caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 187

ಮದೀನಾ · ಅವತರಣ ಕ್ರಮ 89 · 3:187

وَإِذْ أَخَذَ ٱللَّهُ مِيثَٰقَ ٱلَّذِينَ أُوتُوا۟ ٱلْكِتَٰبَ لَتُبَيِّنُنَّهُۥ لِلنَّاسِ وَلَا تَكْتُمُونَهُۥ فَنَبَذُوهُ وَرَآءَ ظُهُورِهِمْ وَٱشْتَرَوْا۟ بِهِۦ ثَمَنًا قَلِيلًا فَبِئْسَ مَا يَشْتَرُونَ

Kannada Translation - Hamza Butur“ನಿಶ್ಚಯವಾಗಿಯೂ ನೀವು ಅದನ್ನು (ಗ್ರಂಥವನ್ನು) ಜನರಿಗೆ ವಿವರಿಸಿಕೊಡಬೇಕು ಮತ್ತು ಅದನ್ನು ಬಚ್ಚಿಡಬಾರದು” ಎಂದು ಅಲ್ಲಾಹು ಗ್ರಂಥ ನೀಡಲಾದವರಿಂದ ಕರಾರು ಪಡೆದ ಸಂದರ್ಭ. ಆದರೆ ಅವರು ಅದನ್ನು (ಗ್ರಂಥವನ್ನು) ತಮ್ಮ ಬೆನ್ನ ಹಿಂದಕ್ಕೆ ಎಸೆದರು ಮತ್ತು ಅದನ್ನು ಅಲ್ಪ ಬೆಲೆಗೆ ಮಾರಾಟ ಮಾಡಿದರು. ಅವರು ಮಾಡಿದ ಮಾರಾಟವು ಬಹಳ ನಿಕೃಷ್ಟವಾಗಿದೆ!
Looking for a topic? Try the meaning search — your question is scanned across all 6,236 verses.
ಭಾಷೆ — 70