لَا تَحْسَبَنَّ ٱلَّذِينَ يَفْرَحُونَ بِمَآ أَتَوا۟ وَّيُحِبُّونَ أَن يُحْمَدُوا۟ بِمَا لَمْ يَفْعَلُوا۟ فَلَا تَحْسَبَنَّهُم بِمَفَازَةٍ مِّنَ ٱلْعَذَابِ وَلَهُمْ عَذَابٌ أَلِيمٌ
Kannada Translation - Hamza Buturತಾವು ಮಾಡಿದ ಕರ್ಮಗಳ ಬಗ್ಗೆ ಸಂತೋಷಪಡುವವರು ಮತ್ತು ತಾವು ಮಾಡದ ಕರ್ಮಗಳ ಹೆಸರಿನಲ್ಲಿ ಪ್ರಶಂಸೆ ಪಡೆಯಲು ಇಷ್ಟಪಡುವವರು ಯಾರೋ—ಅವರು ಶಿಕ್ಷೆಯಿಂದ ಮುಕ್ತರೆಂದು ನೀವೆಂದೂ ಭಾವಿಸಬೇಡಿ. ಅವರಿಗೆ ಯಾತನಾಮಯ ಶಿಕ್ಷೆಯಿದೆ.