وَلِلَّهِ مُلْكُ ٱلسَّمَٰوَٰتِ وَٱلْأَرْضِ وَٱللَّهُ عَلَىٰ كُلِّ شَىْءٍ قَدِيرٌ
Kannada Translation - Hamza Buturಭೂಮ್ಯಾಕಾಶಗಳ ಸಾರ್ವಭೌಮತ್ವವು ಅಲ್ಲಾಹನಿಗೆ ಸೇರಿದ್ದು. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
وَلِلَّهِ مُلْكُ ٱلسَّمَٰوَٰتِ وَٱلْأَرْضِ وَٱللَّهُ عَلَىٰ كُلِّ شَىْءٍ قَدِيرٌ