إِنَّ ٱلدِّينَ عِندَ ٱللَّهِ ٱلْإِسْلَٰمُ وَمَا ٱخْتَلَفَ ٱلَّذِينَ أُوتُوا۟ ٱلْكِتَٰبَ إِلَّا مِنۢ بَعْدِ مَا جَآءَهُمُ ٱلْعِلْمُ بَغْيًۢا بَيْنَهُمْ وَمَن يَكْفُرْ بِـَٔايَٰتِ ٱللَّهِ فَإِنَّ ٱللَّهَ سَرِيعُ ٱلْحِسَابِ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹನ ಬಳಿ (ಸ್ವೀಕಾರವಾಗುವ) ಧರ್ಮವು ಇಸ್ಲಾಮ್ ಮಾತ್ರ. ಗ್ರಂಥ ನೀಡಲಾದವರು ಅವರಿಗೆ ಜ್ಞಾನವು ಬಂದ ಬಳಿಕವೇ ಹೊರತು ಭಿನ್ನರಾಗಲಿಲ್ಲ. ಅದು ಅವರು ಪರಸ್ಪರ ಹೊಂದಿದ್ದ ವಿದ್ವೇಷ ಮತ್ತು ಅಸೂಯೆಯ ಕಾರಣದಿಂದಾಗಿತ್ತು. ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ—ನಿಶ್ಚಯವಾಗಿಯೂ ಅಲ್ಲಾಹು ಅವರನ್ನು ಅತಿ ಶೀಘ್ರವಾಗಿ ವಿಚಾರಣೆ ಮಾಡುವನು.