إِنَّ فِى خَلْقِ ٱلسَّمَٰوَٰتِ وَٱلْأَرْضِ وَٱخْتِلَٰفِ ٱلَّيْلِ وَٱلنَّهَارِ لَـَٔايَٰتٍ لِّأُو۟لِى ٱلْأَلْبَٰبِ
Kannada Translation - Hamza Buturನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸೃಷ್ಟಿಯಲ್ಲಿ ಮತ್ತು ರಾತ್ರಿ ಹಗಲುಗಳ ಬದಲಾವಣೆಯಲ್ಲಿ ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.