caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 191

ಮದೀನಾ · ಅವತರಣ ಕ್ರಮ 89 · 3:191

ٱلَّذِينَ يَذْكُرُونَ ٱللَّهَ قِيَٰمًا وَقُعُودًا وَعَلَىٰ جُنُوبِهِمْ وَيَتَفَكَّرُونَ فِى خَلْقِ ٱلسَّمَٰوَٰتِ وَٱلْأَرْضِ رَبَّنَا مَا خَلَقْتَ هَٰذَا بَٰطِلًا سُبْحَٰنَكَ فَقِنَا عَذَابَ ٱلنَّارِ

Kannada Translation - Hamza Buturಅವರು ಯಾರೆಂದರೆ, ನಿಂತುಕೊಂಡು, ಕುಳಿತುಕೊಂಡು ಮತ್ತು ಪಾರ್ಶ್ವಕ್ಕೆ ಸರಿದು (ಮಲಗಿಕೊಂಡು) ಅಲ್ಲಾಹನನ್ನು ಸ್ಮರಿಸುವವರು ಮತ್ತು ಭೂಮ್ಯಾಕಾಶಗಳ ಸೃಷ್ಟಿಯ ಬಗ್ಗೆ ಆಲೋಚಿಸುವವರು. (ಅವರು ಹೇಳುತ್ತಾರೆ): “ಓ ನಮ್ಮ ಪರಿಪಾಲಕನೇ! ನೀನು ಇದನ್ನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಿಶುದ್ಧನು. ಆದ್ದರಿಂದ ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು.
Looking for a topic? Try the meaning search — your question is scanned across all 6,236 verses.
ಭಾಷೆ — 70