caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 192

ಮದೀನಾ · ಅವತರಣ ಕ್ರಮ 89 · 3:192

رَبَّنَآ إِنَّكَ مَن تُدْخِلِ ٱلنَّارَ فَقَدْ أَخْزَيْتَهُۥ وَمَا لِلظَّٰلِمِينَ مِنْ أَنصَارٍ

Kannada Translation - Hamza Buturಓ ನಮ್ಮ ಪರಿಪಾಲಕನೇ! ನೀನು ಯಾರನ್ನು ನರಕಕ್ಕೆ ತಳ್ಳುತ್ತೀಯೋ ಅವನನ್ನು ನೀನು ಅವಮಾನಿಸಿರುವೆ. ಅಕ್ರಮಿಗಳಿಗೆ ಯಾವುದೇ ಸಹಾಯಕರಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70