رَّبَّنَآ إِنَّنَا سَمِعْنَا مُنَادِيًا يُنَادِى لِلْإِيمَٰنِ أَنْ ءَامِنُوا۟ بِرَبِّكُمْ فَـَٔامَنَّا رَبَّنَا فَٱغْفِرْ لَنَا ذُنُوبَنَا وَكَفِّرْ عَنَّا سَيِّـَٔاتِنَا وَتَوَفَّنَا مَعَ ٱلْأَبْرَارِ
Kannada Translation - Hamza Buturಓ ನಮ್ಮ ಪರಿಪಾಲಕನೇ! ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ವಿಶ್ವಾಸವಿಡಿ ಎಂದು ಹೇಳುತ್ತಾ ಸತ್ಯವಿಶ್ವಾಸಕ್ಕೆ ಕರೆ ನೀಡುವವನ ಕರೆಯನ್ನು ಕೇಳಿ ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ಓ ನಮ್ಮ ಪರಿಪಾಲಕನೇ! ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮ ದೋಷಗಳನ್ನು ನಮ್ಮಿಂದ ಅಳಿಸು; ನಮ್ಮನ್ನು ನೀತಿವಂತರೊಂದಿಗೆ ಮರಣಹೊಂದುವಂತೆ ಮಾಡು.