caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 194

ಮದೀನಾ · ಅವತರಣ ಕ್ರಮ 89 · 3:194

رَبَّنَا وَءَاتِنَا مَا وَعَدتَّنَا عَلَىٰ رُسُلِكَ وَلَا تُخْزِنَا يَوْمَ ٱلْقِيَٰمَةِ إِنَّكَ لَا تُخْلِفُ ٱلْمِيعَادَ

Kannada Translation - Hamza Buturಓ ನಮ್ಮ ಪರಿಪಾಲಕನೇ! ನಿನ್ನ ಸಂದೇಶವಾಹಕರ ಮೂಲಕ ನೀನು ವಾಗ್ದಾನ ಮಾಡಿದ್ದನ್ನು ನಮಗೆ ದಯಪಾಲಿಸು ಮತ್ತು ಪುನರುತ್ಥಾನ ದಿನದಂದು ನಮ್ಮನ್ನು ಅವಮಾನಿಸದಿರು. ನಿಶ್ಚಯವಾಗಿಯೂ ನೀನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70