مَتَٰعٌ قَلِيلٌ ثُمَّ مَأْوَىٰهُمْ جَهَنَّمُ وَبِئْسَ ٱلْمِهَادُ
Kannada Translation - Hamza Buturಅದು ತಾತ್ಕಾಲಿಕ ಆನಂದವಾಗಿದೆ. ನಂತರ ಅವರ ವಾಸಸ್ಥಳವು ನರಕಾಗ್ನಿಯಾಗಿದೆ. ಆ ವಾಸಸ್ಥಳ ಬಹಳ ನಿಕೃಷ್ಟವಾಗಿದೆ!
مَتَٰعٌ قَلِيلٌ ثُمَّ مَأْوَىٰهُمْ جَهَنَّمُ وَبِئْسَ ٱلْمِهَادُ