لَٰكِنِ ٱلَّذِينَ ٱتَّقَوْا۟ رَبَّهُمْ لَهُمْ جَنَّٰتٌ تَجْرِى مِن تَحْتِهَا ٱلْأَنْهَٰرُ خَٰلِدِينَ فِيهَا نُزُلًا مِّنْ عِندِ ٱللَّهِ وَمَا عِندَ ٱللَّهِ خَيْرٌ لِّلْأَبْرَارِ
Kannada Translation - Hamza Buturಆದರೆ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರು ಯಾರೋ—ಅವರಿಗೆ ತಳಭಾಗದಿಂದ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅದು ಅಲ್ಲಾಹನ ಕಡೆಯ ಔತಣವಾಗಿದೆ. ನೀತಿವಂತರಿಗೆ ಅಲ್ಲಾಹನ ಬಳಿಯಿರುವುದೇ ಅತ್ಯುತ್ತಮವಾಗಿದೆ.