caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 199

ಮದೀನಾ · ಅವತರಣ ಕ್ರಮ 89 · 3:199

وَإِنَّ مِنْ أَهْلِ ٱلْكِتَٰبِ لَمَن يُؤْمِنُ بِٱللَّهِ وَمَآ أُنزِلَ إِلَيْكُمْ وَمَآ أُنزِلَ إِلَيْهِمْ خَٰشِعِينَ لِلَّهِ لَا يَشْتَرُونَ بِـَٔايَٰتِ ٱللَّهِ ثَمَنًا قَلِيلًا أُو۟لَٰٓئِكَ لَهُمْ أَجْرُهُمْ عِندَ رَبِّهِمْ إِنَّ ٱللَّهَ سَرِيعُ ٱلْحِسَابِ

Kannada Translation - Hamza Buturನಿಶ್ಚಯವಾಗಿಯೂ ಗ್ರಂಥದವರಲ್ಲಿ ಕೆಲವರಿದ್ದಾರೆ. ಅವರು ಅಲ್ಲಾಹನಲ್ಲಿ, ನಿಮಗೆ ಅವತೀರ್ಣವಾಗಿರುವುದರಲ್ಲಿ ಮತ್ತು ಅವರಿಗೆ ಅವತೀರ್ಣವಾಗಿರುವುದರಲ್ಲಿ ವಿಶ್ವಾಸವಿಡುತ್ತಾರೆ. ಅವರು ಅಲ್ಲಾಹನಿಗೆ ವಿಧೇಯತೆಯಿಂದ ಶರಣಾಗಿದ್ದಾರೆ. ಅವರು ಅಲ್ಲಾಹನ ವಚನಗಳನ್ನು ಅಲ್ಪ ಬೆಲೆಗೆ ಮಾರುವುದಿಲ್ಲ. ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಅವರ ಪ್ರತಿಫಲವಿದೆ. ನಿಶ್ಚಯವಾಗಿಯೂ ಅಲ್ಲಾಹು ಅತಿವೇಗವಾಗಿ ವಿಚಾರಣೆ ಮಾಡುತ್ತಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70