caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 20

ಮದೀನಾ · ಅವತರಣ ಕ್ರಮ 89 · 3:20

فَإِنْ حَآجُّوكَ فَقُلْ أَسْلَمْتُ وَجْهِىَ لِلَّهِ وَمَنِ ٱتَّبَعَنِ وَقُل لِّلَّذِينَ أُوتُوا۟ ٱلْكِتَٰبَ وَٱلْأُمِّيِّـۧنَ ءَأَسْلَمْتُمْ فَإِنْ أَسْلَمُوا۟ فَقَدِ ٱهْتَدَوا۟ وَّإِن تَوَلَّوْا۟ فَإِنَّمَا عَلَيْكَ ٱلْبَلَٰغُ وَٱللَّهُ بَصِيرٌۢ بِٱلْعِبَادِ

Kannada Translation - Hamza Buturಅದರ ನಂತರವೂ ಅವರು ನಿಮ್ಮೊಡನೆ ತರ್ಕ ಮಾಡಿದರೆ ನೀವು ಹೇಳಿರಿ: “ನಾನು ಮತ್ತು ನನ್ನ ಅನುಯಾಯಿಗಳು ನಮ್ಮ ಮುಖಗಳನ್ನು ಸಂಪೂರ್ಣವಾಗಿ ಅಲ್ಲಾಹನಿಗೆ ಶರಣಾಗಿಸಿದ್ದೇವೆ.” ಗ್ರಂಥ ನೀಡಲಾದವರೊಂದಿಗೆ ಮತ್ತು ಅನಕ್ಷರಸ್ಥರೊಂದಿಗೆ (ಅರಬ್ ಬಹುದೇವಾರಾಧಕರೊಂದಿಗೆ) ಕೇಳಿರಿ: “ನೀವು ಶರಣಾಗಿದ್ದೀರಾ?” ಅವರು ಶರಣಾದರೆ ಅವರು ಸನ್ಮಾರ್ಗವನ್ನು ಪಡೆಯುತ್ತಾರೆ. ಆದರೆ ಅವರು ಮುಖ ತಿರುಗಿಸಿ ನಡೆದರೆ ನಿಮ್ಮ ಕರ್ತವ್ಯವು ಅವರಿಗೆ ಸಂದೇಶವನ್ನು ತಲುಪಿಸಿಕೊಡುವುದು ಮಾತ್ರ. ಅಲ್ಲಾಹು ತನ್ನ ದಾಸರನ್ನು ನೋಡುತ್ತಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70