caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 200

ಮದೀನಾ · ಅವತರಣ ಕ್ರಮ 89 · 3:200

يَٰٓأَيُّهَا ٱلَّذِينَ ءَامَنُوا۟ ٱصْبِرُوا۟ وَصَابِرُوا۟ وَرَابِطُوا۟ وَٱتَّقُوا۟ ٱللَّهَ لَعَلَّكُمْ تُفْلِحُونَ

Kannada Translation - Hamza Buturಓ ಸತ್ಯವಿಶ್ವಾಸಿಗಳೇ! ತಾಳ್ಮೆಯಿಂದಿರಿ, ಪರಸ್ಪರ ಸ್ಥೈರ್ಯವನ್ನು ತೋರಿರಿ ಮತ್ತು ಪ್ರತಿರೋಧ ಸನ್ನದ್ಧರಾಗಿರಿ. ಅಲ್ಲಾಹನನ್ನು ಭಯಪಡಿರಿ. ನೀವು ಯಶಸ್ವಿಯಾಗುವುದಕ್ಕಾಗಿ.
Looking for a topic? Try the meaning search — your question is scanned across all 6,236 verses.
ಭಾಷೆ — 70