caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 21

ಮದೀನಾ · ಅವತರಣ ಕ್ರಮ 89 · 3:21

إِنَّ ٱلَّذِينَ يَكْفُرُونَ بِـَٔايَٰتِ ٱللَّهِ وَيَقْتُلُونَ ٱلنَّبِيِّـۧنَ بِغَيْرِ حَقٍّ وَيَقْتُلُونَ ٱلَّذِينَ يَأْمُرُونَ بِٱلْقِسْطِ مِنَ ٱلنَّاسِ فَبَشِّرْهُم بِعَذَابٍ أَلِيمٍ

Kannada Translation - Hamza Buturಅಲ್ಲಾಹನ ವಚನಗಳನ್ನು ನಿಷೇಧಿಸುವವರು, ಪ್ರವಾದಿಗಳನ್ನು ಅನ್ಯಾಯವಾಗಿ ಕೊಲ್ಲುವವರು ಮತ್ತು ನ್ಯಾಯ ಪಾಲಿಸಲು ಆದೇಶಿಸುವ ಜನರನ್ನು ಹತ್ಯೆ ಮಾಡುವವರು ಯಾರೋ—ಅವರಿಗೆ ಯಾತನಾಮಯ ಶಿಕ್ಷೆಯ ಬಗ್ಗೆ ಸುವಾರ್ತೆಯನ್ನು ತಿಳಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70