caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 23

ಮದೀನಾ · ಅವತರಣ ಕ್ರಮ 89 · 3:23

أَلَمْ تَرَ إِلَى ٱلَّذِينَ أُوتُوا۟ نَصِيبًا مِّنَ ٱلْكِتَٰبِ يُدْعَوْنَ إِلَىٰ كِتَٰبِ ٱللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ

Kannada Translation - Hamza Buturಗ್ರಂಥದಿಂದ ಒಂದು ಪಾಲು ನೀಡಲಾದವರನ್ನು (ಯಹೂದಿಗಳನ್ನು) ನೀವು ನೋಡಿಲ್ಲವೇ? ಅವರ (ಯಹೂದಿಗಳ) ನಡುವೆ ತೀರ್ಪು ನೀಡಲು ಅವರನ್ನು ಅಲ್ಲಾಹನ ಗ್ರಂಥಕ್ಕೆ ಕರೆಯಲಾಗುತ್ತದೆ. ಅದರ ನಂತರವೂ ಅವರಲ್ಲೊಂದು ಗುಂಪು ಮುಖ ತಿರುಗಿಸಿ ವಿಮುಖರಾಗುತ್ತಾರೆ.
Looking for a topic? Try the meaning search — your question is scanned across all 6,236 verses.
ಭಾಷೆ — 70