ذَٰلِكَ بِأَنَّهُمْ قَالُوا۟ لَن تَمَسَّنَا ٱلنَّارُ إِلَّآ أَيَّامًا مَّعْدُودَٰتٍ وَغَرَّهُمْ فِى دِينِهِم مَّا كَانُوا۟ يَفْتَرُونَ
Kannada Translation - Hamza Buturಅದೇಕೆಂದರೆ ಅವರು ಹೇಳುತ್ತಾರೆ: “ಬೆರಳೆಣಿಕೆಯ ಕೆಲವು ದಿನಗಳ ಹೊರತು ನರಕಾಗ್ನಿಯು ನಮ್ಮನ್ನು ಸುಡುವುದಿಲ್ಲ.” ಅವರು ಏನು ಕಲ್ಪಿಸಿ ಹೇಳುತ್ತಿದ್ದಾರೋ ಅದು ಅವರನ್ನು ಅವರ ಧರ್ಮದ ವಿಷಯದಲ್ಲಿ ಮರುಳುಗೊಳಿಸಿದೆ.