caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 25

ಮದೀನಾ · ಅವತರಣ ಕ್ರಮ 89 · 3:25

فَكَيْفَ إِذَا جَمَعْنَٰهُمْ لِيَوْمٍ لَّا رَيْبَ فِيهِ وَوُفِّيَتْ كُلُّ نَفْسٍ مَّا كَسَبَتْ وَهُمْ لَا يُظْلَمُونَ

Kannada Translation - Hamza Buturಯಾವುದೇ ಸಂಶಯವಿಲ್ಲದ ಒಂದು ದಿನ (ಪುನರುತ್ಥಾನ ದಿನ) ನಾವು ಅವರನ್ನು ಒಟ್ಟುಗೂಡಿಸಿದರೆ (ಅವರ ಸ್ಥಿತಿ) ಹೇಗಿರಬಹುದು? ಅಂದು ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70