caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 26

ಮದೀನಾ · ಅವತರಣ ಕ್ರಮ 89 · 3:26

قُلِ ٱللَّهُمَّ مَٰلِكَ ٱلْمُلْكِ تُؤْتِى ٱلْمُلْكَ مَن تَشَآءُ وَتَنزِعُ ٱلْمُلْكَ مِمَّن تَشَآءُ وَتُعِزُّ مَن تَشَآءُ وَتُذِلُّ مَن تَشَآءُ بِيَدِكَ ٱلْخَيْرُ إِنَّكَ عَلَىٰ كُلِّ شَىْءٍ قَدِيرٌ

Kannada Translation - Hamza Buturಹೇಳಿರಿ: “ಓ ಸಾರ್ವಭೌಮತ್ವದ ಒಡೆಯನಾದ ಅಲ್ಲಾಹನೇ! ನೀನು ಇಚ್ಛಿಸುವವರಿಗೆ ನೀನು ಆಧಿಪತ್ಯವನ್ನು ನೀಡುವೆ ಮತ್ತು ನೀನು ಇಚ್ಛಿಸುವವರಿಂದ ಆಧಿಪತ್ಯವನ್ನು ಕಸಿಯುವೆ. ನೀನು ಇಚ್ಛಿಸುವವರಿಗೆ ಪ್ರತಿಷ್ಠೆಯನ್ನು ನೀಡುವೆ ಮತ್ತು ನೀನು ಇಚ್ಛಿಸುವವರನ್ನು ಅವಮಾನಕ್ಕೆ ಗುರಿಯಾಗಿಸುವೆ. ಒಳಿತುಗಳೆಲ್ಲವೂ ನಿನ್ನ ಕೈಯಲ್ಲಿದೆ. ನಿಶ್ಚಯವಾಗಿಯೂ ನೀನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿರುವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70