caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 27

ಮದೀನಾ · ಅವತರಣ ಕ್ರಮ 89 · 3:27

تُولِجُ ٱلَّيْلَ فِى ٱلنَّهَارِ وَتُولِجُ ٱلنَّهَارَ فِى ٱلَّيْلِ وَتُخْرِجُ ٱلْحَىَّ مِنَ ٱلْمَيِّتِ وَتُخْرِجُ ٱلْمَيِّتَ مِنَ ٱلْحَىِّ وَتَرْزُقُ مَن تَشَآءُ بِغَيْرِ حِسَابٍ

Kannada Translation - Hamza Buturನೀನು ರಾತ್ರಿಯನ್ನು ಹಗಲಿನಲ್ಲಿ ತೂರಿಸುವೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುವೆ. ನಿರ್ಜೀವಿಯಿಂದ ಜೀವಿಯನ್ನು ಹೊರತರುವೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವೆ. ನೀನು ಇಚ್ಛಿಸುವವರಿಗೆ ನೀನು ಲೆಕ್ಕವಿಲ್ಲದೆ ನೀಡುವೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70