لَّا يَتَّخِذِ ٱلْمُؤْمِنُونَ ٱلْكَٰفِرِينَ أَوْلِيَآءَ مِن دُونِ ٱلْمُؤْمِنِينَ وَمَن يَفْعَلْ ذَٰلِكَ فَلَيْسَ مِنَ ٱللَّهِ فِى شَىْءٍ إِلَّآ أَن تَتَّقُوا۟ مِنْهُمْ تُقَىٰةً وَيُحَذِّرُكُمُ ٱللَّهُ نَفْسَهُۥ وَإِلَى ٱللَّهِ ٱلْمَصِيرُ
Kannada Translation - Hamza Buturಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳನ್ನು ಬಿಟ್ಟು ಸತ್ಯನಿಷೇಧಿಗಳನ್ನು ಆಪ್ತಮಿತ್ರರನ್ನಾಗಿ ಸ್ವೀಕರಿಸಬಾರದು.[1] ಯಾರು ಹಾಗೆ ಮಾಡುತ್ತಾನೋ ಅವನಿಗೆ ಅಲ್ಲಾಹನಿಂದ ಯಾವುದೇ ರಕ್ಷಣೆಯಿಲ್ಲ. ಆದರೆ ಅವರ ಕೆಡುಕಿನಿಂದ ಪಾರಾಗುವ ಉದ್ದೇಶವಿದ್ದರೆ ಹೊರತು.[2] ಅಲ್ಲಾಹು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಿದ್ದಾನೆ. (ಎಲ್ಲರೂ) ಅಲ್ಲಾಹನ ಬಳಿಗೇ ಮರಳಬೇಕಾಗಿದೆ.