caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 29

ಮದೀನಾ · ಅವತರಣ ಕ್ರಮ 89 · 3:29

قُلْ إِن تُخْفُوا۟ مَا فِى صُدُورِكُمْ أَوْ تُبْدُوهُ يَعْلَمْهُ ٱللَّهُ وَيَعْلَمُ مَا فِى ٱلسَّمَٰوَٰتِ وَمَا فِى ٱلْأَرْضِ وَٱللَّهُ عَلَىٰ كُلِّ شَىْءٍ قَدِيرٌ

Kannada Translation - Hamza Buturಹೇಳಿರಿ: “ನೀವು ನಿಮ್ಮ ಎದೆಗಳಲ್ಲಿರುವುದನ್ನು ಮುಚ್ಚಿಟ್ಟರೂ ಅಥವಾ ಬಹಿರಂಗಪಡಿಸಿದರೂ ಅಲ್ಲಾಹು ಅದನ್ನು ತಿಳಿಯುತ್ತಾನೆ. ಅವನು ಭೂಮ್ಯಾಕಾಶಗಳಲ್ಲಿರುವ ಎಲ್ಲವನ್ನೂ ತಿಳಿಯುತ್ತಾನೆ. ಅಲ್ಲಾಹು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70