نَزَّلَ عَلَيْكَ ٱلْكِتَٰبَ بِٱلْحَقِّ مُصَدِّقًا لِّمَا بَيْنَ يَدَيْهِ وَأَنزَلَ ٱلتَّوْرَىٰةَ وَٱلْإِنجِيلَ
Kannada Translation - Hamza Buturಅವನು ನಿಮಗೆ ಈ ಗ್ರಂಥವನ್ನು ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದಾನೆ. ಇದು ಹಿಂದಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ಅವನು ತೌರಾತ್ ಮತ್ತು ಇಂಜೀಲನ್ನು ಕೂಡ ಅವತೀರ್ಣಗೊಳಿಸಿದ್ದನು.