caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 30

ಮದೀನಾ · ಅವತರಣ ಕ್ರಮ 89 · 3:30

يَوْمَ تَجِدُ كُلُّ نَفْسٍ مَّا عَمِلَتْ مِنْ خَيْرٍ مُّحْضَرًا وَمَا عَمِلَتْ مِن سُوٓءٍ تَوَدُّ لَوْ أَنَّ بَيْنَهَا وَبَيْنَهُۥٓ أَمَدًۢا بَعِيدًا وَيُحَذِّرُكُمُ ٱللَّهُ نَفْسَهُۥ وَٱللَّهُ رَءُوفٌۢ بِٱلْعِبَادِ

Kannada Translation - Hamza Buturಪ್ರತಿಯೊಬ್ಬನೂ ತಾನು ಮಾಡಿದ ಒಳಿತನ್ನು ಮತ್ತು ತಾನು ಮಾಡಿದ ಕೆಡುಕನ್ನು ತನ್ನ ಮುಂದೆ ಪ್ರದರ್ಶಿಸಿಟ್ಟಿರುವುದನ್ನು ನೋಡುವ ದಿನ. ತನ್ನ ಮತ್ತು ಅದರ (ಕೆಡುಕಿನ) ನಡುವೆ ವಿದೂರ ಅಂತರವಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಅವನು ಹಾರೈಸುವನು. ಅಲ್ಲಾಹು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಿದ್ದಾನೆ. ಅಲ್ಲಾಹನಿಗೆ ದಾಸರ ಮೇಲೆ ಅಪಾರ ಸಹಾನುಭೂತಿಯಿದೆ.
Looking for a topic? Try the meaning search — your question is scanned across all 6,236 verses.
ಭಾಷೆ — 70