قُلْ إِن كُنتُمْ تُحِبُّونَ ٱللَّهَ فَٱتَّبِعُونِى يُحْبِبْكُمُ ٱللَّهُ وَيَغْفِرْ لَكُمْ ذُنُوبَكُمْ وَٱللَّهُ غَفُورٌ رَّحِيمٌ
Kannada Translation - Hamza Buturಹೇಳಿರಿ: “ನೀವು ಅಲ್ಲಾಹನನ್ನು ಪ್ರೀತಿಸುವುದಾದರೆ ನನ್ನನ್ನು ಅನುಸರಿಸಿರಿ. ಅಲ್ಲಾಹು ನಿಮ್ಮನ್ನು ಪ್ರೀತಿಸುತ್ತಾನೆ ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುತ್ತಾನೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”