caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 32

ಮದೀನಾ · ಅವತರಣ ಕ್ರಮ 89 · 3:32

قُلْ أَطِيعُوا۟ ٱللَّهَ وَٱلرَّسُولَ فَإِن تَوَلَّوْا۟ فَإِنَّ ٱللَّهَ لَا يُحِبُّ ٱلْكَٰفِرِينَ

Kannada Translation - Hamza Buturಹೇಳಿರಿ: “ನೀವು ಅಲ್ಲಾಹನ ಮತ್ತು ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ.” ಅವರೇನಾದರೂ ವಿಮುಖರಾದರೆ—ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳನ್ನು ಇಷ್ಟಪಡುವುದಿಲ್ಲ.
Looking for a topic? Try the meaning search — your question is scanned across all 6,236 verses.
ಭಾಷೆ — 70