إِنَّ ٱللَّهَ ٱصْطَفَىٰٓ ءَادَمَ وَنُوحًا وَءَالَ إِبْرَٰهِيمَ وَءَالَ عِمْرَٰنَ عَلَى ٱلْعَٰلَمِينَ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ಸರ್ವಲೋಕಗಳ ಜನರ ಪೈಕಿ ಆದಮ್, ನೂಹ್, ಇಬ್ರಾಹೀಮರ ಕುಟುಂಬ ಮತ್ತು ಇಮ್ರಾನರ[1] ಕುಟುಂಬವನ್ನು ಆರಿಸಿದ್ದಾನೆ.
إِنَّ ٱللَّهَ ٱصْطَفَىٰٓ ءَادَمَ وَنُوحًا وَءَالَ إِبْرَٰهِيمَ وَءَالَ عِمْرَٰنَ عَلَى ٱلْعَٰلَمِينَ