إِذْ قَالَتِ ٱمْرَأَتُ عِمْرَٰنَ رَبِّ إِنِّى نَذَرْتُ لَكَ مَا فِى بَطْنِى مُحَرَّرًا فَتَقَبَّلْ مِنِّىٓ إِنَّكَ أَنتَ ٱلسَّمِيعُ ٱلْعَلِيمُ
Kannada Translation - Hamza Buturಇಮ್ರಾನರ ಪತ್ನಿ ಹೇಳಿದ ಸಂದರ್ಭ: “ಓ ನನ್ನ ಪರಿಪಾಲಕನೇ! ನನ್ನ ಗರ್ಭದಲ್ಲಿರುವುದನ್ನು ನಾನು ನಿನ್ನ ಹೆಸರಲ್ಲಿ ಸ್ವತಂತ್ರಗೊಳಿಸುವೆನೆಂದು[1] ಹರಕೆ ಹೊತ್ತಿದ್ದೇನೆ. ನೀನು ಅದನ್ನು ನನ್ನಿಂದ ಸ್ವೀಕರಿಸು. ನಿಶ್ಚಯವಾಗಿಯೂ ನೀನು ಎಲ್ಲವನ್ನು ಕೇಳುವವನು ಮತ್ತು ತಿಳಿದವನಾಗಿರುವೆ.”