caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 37

ಮದೀನಾ · ಅವತರಣ ಕ್ರಮ 89 · 3:37

فَتَقَبَّلَهَا رَبُّهَا بِقَبُولٍ حَسَنٍ وَأَنۢبَتَهَا نَبَاتًا حَسَنًا وَكَفَّلَهَا زَكَرِيَّا كُلَّمَا دَخَلَ عَلَيْهَا زَكَرِيَّا ٱلْمِحْرَابَ وَجَدَ عِندَهَا رِزْقًا قَالَ يَٰمَرْيَمُ أَنَّىٰ لَكِ هَٰذَا قَالَتْ هُوَ مِنْ عِندِ ٱللَّهِ إِنَّ ٱللَّهَ يَرْزُقُ مَن يَشَآءُ بِغَيْرِ حِسَابٍ

Kannada Translation - Hamza Buturಅವಳ ಪರಿಪಾಲಕ (ಅಲ್ಲಾಹು) ಅವಳನ್ನು ಉತ್ತಮ ರೀತಿಯಲ್ಲಿ ಸ್ವೀಕರಿಸಿ ಉತ್ತಮ ರೀತಿಯಲ್ಲಿ ಬೆಳೆಸಿದನು. ಅವಳ ಪಾಲನೆ-ಪೋಷಣೆ ಮಾಡುವ ಹೊಣೆಯನ್ನು ಝಕರಿಯ್ಯಾರಿಗೆ ಒಪ್ಪಿಸಿದನು. ಝಕರಿಯ್ಯಾ ಅವಳ ಕೋಣೆಗೆ ತೆರಳಿದಾಗಲೆಲ್ಲ ಅವಳ ಬಳಿ ಏನಾದರೊಂದು ಆಹಾರವನ್ನು ಕಾಣುತ್ತಿದ್ದರು. ಅವರು ಕೇಳಿದರು: “ಓ ಮರ್ಯಮ್! ಇದು ನಿನಗೆಲ್ಲಿಂದ ದೊರೆಯುತ್ತದೆ?” ಅವಳು ಉತ್ತರಿಸಿದಳು: “ಅದು ಅಲ್ಲಾಹನ ಬಳಿಯಿಂದ. ನಿಶ್ಚಯವಾಗಿಯೂ ಅಲ್ಲಾಹು ಅವನು ಇಚ್ಛಿಸುವವರಿಗೆ ಲೆಕ್ಕವಿಲ್ಲದೆ ದಯಪಾಲಿಸುತ್ತಾನೆ.”
Looking for a topic? Try the meaning search — your question is scanned across all 6,236 verses.
ಭಾಷೆ — 70