هُنَالِكَ دَعَا زَكَرِيَّا رَبَّهُۥ قَالَ رَبِّ هَبْ لِى مِن لَّدُنكَ ذُرِّيَّةً طَيِّبَةً إِنَّكَ سَمِيعُ ٱلدُّعَآءِ
Kannada Translation - Hamza Buturಅಲ್ಲಿ ಝಕರಿಯ್ಯಾ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿದರು: “ಓ ನನ್ನ ಪರಿಪಾಲಕನೇ! ನಿನ್ನ ಕಡೆಯಿಂದ ನನಗೊಂದು ಪರಿಶುದ್ಧ ಸಂತಾನವನ್ನು ಕರುಣಿಸು. ನಿಶ್ಚಯವಾಗಿಯೂ ನೀನು ಪ್ರಾರ್ಥನೆಗೆ ಕಿವಿಗೊಡುವವನಾಗಿರುವೆ.”