caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 39

ಮದೀನಾ · ಅವತರಣ ಕ್ರಮ 89 · 3:39

فَنَادَتْهُ ٱلْمَلَٰٓئِكَةُ وَهُوَ قَآئِمٌ يُصَلِّى فِى ٱلْمِحْرَابِ أَنَّ ٱللَّهَ يُبَشِّرُكَ بِيَحْيَىٰ مُصَدِّقًۢا بِكَلِمَةٍ مِّنَ ٱللَّهِ وَسَيِّدًا وَحَصُورًا وَنَبِيًّا مِّنَ ٱلصَّٰلِحِينَ

Kannada Translation - Hamza Buturಅವರು ಕೋಣೆಯಲ್ಲಿ ನಿಂತು ನಮಾಝ್ ಮಾಡುತ್ತಿದ್ದಾಗ, ದೇವದೂತರುಗಳು ಅವರನ್ನು ಕರೆದು ಹೇಳಿದರು: “ನಿಶ್ಚಯವಾಗಿಯೂ ಅಲ್ಲಾಹು ನಿಮಗೆ ಯಹ್ಯಾ (ಎಂಬ ಮಗುವಿ)ನ ಸುವಾರ್ತೆಯನ್ನು ತಿಳಿಸುತ್ತಿದ್ದಾನೆ. ಅವರು (ಯಹ್ಯಾ) ಅಲ್ಲಾಹನ ಕಡೆಯ ವಚನವನ್ನು ದೃಢೀಕರಿಸುವವರು, ಸರದಾರರು, ಆತ್ಮಸಂಯಮವುಳ್ಳವರು ಮತ್ತು ನೀತಿವಂತರಲ್ಲಿ ಸೇರಿದ ಪ್ರವಾದಿಯಾಗಿರುವರು.”
Looking for a topic? Try the meaning search — your question is scanned across all 6,236 verses.
ಭಾಷೆ — 70