مِن قَبْلُ هُدًى لِّلنَّاسِ وَأَنزَلَ ٱلْفُرْقَانَ إِنَّ ٱلَّذِينَ كَفَرُوا۟ بِـَٔايَٰتِ ٱللَّهِ لَهُمْ عَذَابٌ شَدِيدٌ وَٱللَّهُ عَزِيزٌ ذُو ٱنتِقَامٍ
Kannada Translation - Hamza Buturಇದಕ್ಕಿಂತ ಮೊದಲು ಜನರಿಗೆ ಸನ್ಮಾರ್ಗದರ್ಶಿಯಾಗಿ. ಅವನು (ಸತ್ಯಾಸತ್ಯವನ್ನು ಬೇರ್ಪಡಿಸಿ ತೋರಿಸುವ) ಕುರ್‌ಆನನ್ನು ಕೂಡ ಅವತೀರ್ಣಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹನ ವಚನಗಳನ್ನು ನಿಷೇಧಿಸುವವರು ಯಾರೋ—ಅವರಿಗೆ ಕಠಿಣ ಶಿಕ್ಷೆಯಿದೆ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಾಗಿದ್ದಾನೆ.