قَالَ رَبِّ أَنَّىٰ يَكُونُ لِى غُلَٰمٌ وَقَدْ بَلَغَنِىَ ٱلْكِبَرُ وَٱمْرَأَتِى عَاقِرٌ قَالَ كَذَٰلِكَ ٱللَّهُ يَفْعَلُ مَا يَشَآءُ
Kannada Translation - Hamza Buturಝಕರಿಯ್ಯಾ ಕೇಳಿದರು: “ಓ ನನ್ನ ಪರಿಪಾಲಕನೇ! ನನಗೆ ಮಗು ಹುಟ್ಟುವುದು ಹೇಗೆ? ನಾನು ಮುದುಕನಾಗಿದ್ದೇನೆ ಮತ್ತು ನನ್ನ ಹೆಂಡತಿ ಬಂಜೆಯಾಗಿದ್ದಾಳೆ.” ಅಲ್ಲಾಹು ಹೇಳಿದನು: “ಹಾಗೆಯೇ ಆಗಿದೆ. ಅಲ್ಲಾಹು ಅವನು ಇಚ್ಛಿಸುವುದನ್ನು ಮಾಡುತ್ತಾನೆ.”