caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 41

ಮದೀನಾ · ಅವತರಣ ಕ್ರಮ 89 · 3:41

قَالَ رَبِّ ٱجْعَل لِّىٓ ءَايَةً قَالَ ءَايَتُكَ أَلَّا تُكَلِّمَ ٱلنَّاسَ ثَلَٰثَةَ أَيَّامٍ إِلَّا رَمْزًا وَٱذْكُر رَّبَّكَ كَثِيرًا وَسَبِّحْ بِٱلْعَشِىِّ وَٱلْإِبْكَٰرِ

Kannada Translation - Hamza Buturಝಕರಿಯ್ಯಾ ಹೇಳಿದರು: “ಓ ನನ್ನ ಪರಿಪಾಲಕನೇ! ನನಗೊಂದು ದೃಷ್ಟಾಂತವನ್ನು ಮಾಡಿ ತೋರಿಸು.” ಅಲ್ಲಾಹು ಹೇಳಿದನು: “ನಿಮಗಿರುವ ದೃಷ್ಟಾಂತವೇನೆಂದರೆ, ನೀವು ಮೂರು ದಿನಗಳ ಕಾಲ ಜನರೊಡನೆ ಸನ್ನೆಯ ಮೂಲಕವಲ್ಲದೆ ಮಾತನಾಡುವುದಿಲ್ಲ. ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಅತ್ಯಧಿಕವಾಗಿ ಸ್ಮರಿಸಿರಿ ಮತ್ತು ಸಂಜೆ ಹಾಗೂ ಮುಂಜಾನೆಗಳಲ್ಲಿ ಅವನ ಪರಿಶುದ್ಧಿಯನ್ನು ಕೊಂಡಾಡಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70