caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 42

ಮದೀನಾ · ಅವತರಣ ಕ್ರಮ 89 · 3:42

وَإِذْ قَالَتِ ٱلْمَلَٰٓئِكَةُ يَٰمَرْيَمُ إِنَّ ٱللَّهَ ٱصْطَفَىٰكِ وَطَهَّرَكِ وَٱصْطَفَىٰكِ عَلَىٰ نِسَآءِ ٱلْعَٰلَمِينَ

Kannada Translation - Hamza Buturದೇವದೂತರುಗಳು ಹೇಳಿದ ಸಂದರ್ಭ: “ಓ ಮರ್ಯಮ್! ನಿಶ್ಚಯವಾಗಿಯೂ ಅಲ್ಲಾಹು ನಿಮ್ಮನ್ನು ವಿಶೇಷವಾಗಿ ಆರಿಸಿದ್ದಾನೆ. ನಿಮಗೆ ಪರಿಶುದ್ಧಿಯನ್ನು ದಯಪಾಲಿಸಿದ್ದಾನೆ ಮತ್ತು ಸರ್ವಲೋಕಗಳ ಮಹಿಳೆಯರಲ್ಲಿ ನಿಮ್ಮನ್ನು ವಿಶೇಷವಾಗಿ ಆರಿಸಿದ್ದಾನೆ.
Looking for a topic? Try the meaning search — your question is scanned across all 6,236 verses.
ಭಾಷೆ — 70