إِذْ قَالَتِ ٱلْمَلَٰٓئِكَةُ يَٰمَرْيَمُ إِنَّ ٱللَّهَ يُبَشِّرُكِ بِكَلِمَةٍ مِّنْهُ ٱسْمُهُ ٱلْمَسِيحُ عِيسَى ٱبْنُ مَرْيَمَ وَجِيهًا فِى ٱلدُّنْيَا وَٱلْـَٔاخِرَةِ وَمِنَ ٱلْمُقَرَّبِينَ
Kannada Translation - Hamza Buturದೇವದೂತರುಗಳು ಹೇಳಿದ ಸಂದರ್ಭ: “ಓ ಮರ್ಯಮ್! ನಿಶ್ಚಯವಾಗಿಯೂ ಅಲ್ಲಾಹು ತನ್ನ ಒಂದು ವಚನದ ಬಗ್ಗೆ ನಿಮಗೆ ಸುವಾರ್ತೆಯನ್ನು ತಿಳಿಸುತ್ತಿದ್ದಾನೆ. ಅವರ ಹೆಸರು ಮರ್ಯಮರ ಮಗ ಮಸೀಹ್ ಈಸಾ. ಅವರು ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಪ್ರತಿಷ್ಠಿತರಾಗಿರುವರು ಮತ್ತು ಅಲ್ಲಾಹನ ಸಾಮೀಪ್ಯ ಗಳಿಸಿದವರಲ್ಲಿ ಸೇರಿದವರಾಗಿರುವರು.