caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 47

ಮದೀನಾ · ಅವತರಣ ಕ್ರಮ 89 · 3:47

قَالَتْ رَبِّ أَنَّىٰ يَكُونُ لِى وَلَدٌ وَلَمْ يَمْسَسْنِى بَشَرٌ قَالَ كَذَٰلِكِ ٱللَّهُ يَخْلُقُ مَا يَشَآءُ إِذَا قَضَىٰٓ أَمْرًا فَإِنَّمَا يَقُولُ لَهُۥ كُن فَيَكُونُ

Kannada Translation - Hamza Buturಮರ್ಯಮ್ ಕೇಳಿದರು: “ಓ ನನ್ನ ಪರಿಪಾಲಕನೇ! ನನಗೆ ಮಗುವಾಗುವುದು ಹೇಗೆ? ಯಾವುದೇ ಪುರುಷನು ನನ್ನನ್ನು ಸ್ಪರ್ಶಿಸಿಲ್ಲವಲ್ಲ.” ಅಲ್ಲಾಹು ಹೇಳಿದನು: “ಹಾಗೆಯೇ ಆಗಿದೆ. ಅಲ್ಲಾಹು ಅವನು ಇಚ್ಛಿಸುವುದನ್ನು ಸೃಷ್ಟಿಸುತ್ತಾನೆ. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ ಅದರೊಡನೆ ಉಂಟಾಗು ಎನ್ನುತ್ತಾನೆ. ಆಗ ಅದು ಉಂಟಾಗುತ್ತದೆ!
Looking for a topic? Try the meaning search — your question is scanned across all 6,236 verses.
ಭಾಷೆ — 70