caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 50

ಮದೀನಾ · ಅವತರಣ ಕ್ರಮ 89 · 3:50

وَمُصَدِّقًا لِّمَا بَيْنَ يَدَىَّ مِنَ ٱلتَّوْرَىٰةِ وَلِأُحِلَّ لَكُم بَعْضَ ٱلَّذِى حُرِّمَ عَلَيْكُمْ وَجِئْتُكُم بِـَٔايَةٍ مِّن رَّبِّكُمْ فَٱتَّقُوا۟ ٱللَّهَ وَأَطِيعُونِ

Kannada Translation - Hamza Buturನಾನು ನನ್ನ ಮುಂದಿರುವ ತೌರಾತನ್ನು ದೃಢೀಕರಿಸುತ್ತೇನೆ. ನಿಮಗೆ ನಿಷೇಧಿಸಲಾಗಿರುವ ಕೆಲವು ವಸ್ತುಗಳನ್ನು ನಾನು ನಿಮಗೆ ಧರ್ಮಸಮ್ಮತಗೊಳಿಸುತ್ತೇನೆ. ನಾನು ನಿಮಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ದೃಷ್ಟಾಂತವನ್ನು ತಂದಿರುದ್ದೇನೆ. ಆದ್ದರಿಂದ ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
Looking for a topic? Try the meaning search — your question is scanned across all 6,236 verses.
ಭಾಷೆ — 70