إِنَّ ٱللَّهَ رَبِّى وَرَبُّكُمْ فَٱعْبُدُوهُ هَٰذَا صِرَٰطٌ مُّسْتَقِيمٌ
Kannada Translation - Hamza Buturನಿಶ್ಚಯವಾಗಿಯೂ ಅಲ್ಲಾಹು ನನ್ನ ಮತ್ತು ನಿಮ್ಮ ಪರಿಪಾಲಕನಾಗಿದ್ದಾನೆ. ಆದ್ದರಿಂದ ಅವನನ್ನು ಮಾತ್ರ ಆರಾಧಿಸಿರಿ. ಇದೇ ನೇರವಾದ ಮಾರ್ಗ.
إِنَّ ٱللَّهَ رَبِّى وَرَبُّكُمْ فَٱعْبُدُوهُ هَٰذَا صِرَٰطٌ مُّسْتَقِيمٌ