caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 52

ಮದೀನಾ · ಅವತರಣ ಕ್ರಮ 89 · 3:52

فَلَمَّآ أَحَسَّ عِيسَىٰ مِنْهُمُ ٱلْكُفْرَ قَالَ مَنْ أَنصَارِىٓ إِلَى ٱللَّهِ قَالَ ٱلْحَوَارِيُّونَ نَحْنُ أَنصَارُ ٱللَّهِ ءَامَنَّا بِٱللَّهِ وَٱشْهَدْ بِأَنَّا مُسْلِمُونَ

Kannada Translation - Hamza Buturನಂತರ ಈಸಾರಿಗೆ ಅವರ ಸತ್ಯನಿಷೇಧದ ಅರಿವಾದಾಗ ಅವರು ಹೇಳಿದರು: “ಅಲ್ಲಾಹನ ಮಾರ್ಗದಲ್ಲಿ ನನಗೆ ಯಾರು ಸಹಾಯ ಮಾಡುತ್ತೀರಿ?” ಹವಾರಿಗಳು[1] ಹೇಳಿದರು: “ನಾವು ಅಲ್ಲಾಹನ ಮಾರ್ಗದಲ್ಲಿ ಸಹಾಯ ಮಾಡುತ್ತೇವೆ. ನಾವು ಅಲ್ಲಾಹನಲ್ಲಿ ವಿಶ್ವಾಸವಿಟ್ಟಿದ್ದೇವೆ. ನಾವು (ಅಲ್ಲಾಹನಿಗೆ) ಶರಣಾಗಿದ್ದೇವೆ ಎಂಬುದಕ್ಕೆ ನೀವು ಸಾಕ್ಷಿಯಾಗಿರಿ.”
Looking for a topic? Try the meaning search — your question is scanned across all 6,236 verses.
ಭಾಷೆ — 70