caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 53

ಮದೀನಾ · ಅವತರಣ ಕ್ರಮ 89 · 3:53

رَبَّنَآ ءَامَنَّا بِمَآ أَنزَلْتَ وَٱتَّبَعْنَا ٱلرَّسُولَ فَٱكْتُبْنَا مَعَ ٱلشَّٰهِدِينَ

Kannada Translation - Hamza Butur“ಓ ನಮ್ಮ ಪರಿಪಾಲಕನೇ! ನೀನು ಅವತೀರ್ಣಗೊಳಿಸಿದ ಸಂದೇಶದಲ್ಲಿ ನಾವು ವಿಶ್ವಾಸವಿಟ್ಟಿದ್ದೇವೆ. ನಾವು ನಿನ್ನ ಸಂದೇಶವಾಹಕರನ್ನು ಅನುಸರಿಸಿದ್ದೇವೆ. ಆದ್ದರಿಂದ ನಮ್ಮನ್ನು ಸಾಕ್ಷಿಗಳಲ್ಲಿ ದಾಖಲಿಸು.”
Looking for a topic? Try the meaning search — your question is scanned across all 6,236 verses.
ಭಾಷೆ — 70