وَمَكَرُوا۟ وَمَكَرَ ٱللَّهُ وَٱللَّهُ خَيْرُ ٱلْمَٰكِرِينَ
Kannada Translation - Hamza Buturಅವರು (ಸತ್ಯನಿಷೇಧಿಗಳು) ತಂತ್ರಗಾರಿಕೆ ಮಾಡಿದರು. ಅಲ್ಲಾಹು ಕೂಡ ತಂತ್ರಗಾರಿಕೆ ಮಾಡಿದನು. ಅಲ್ಲಾಹು ತಂತ್ರಗಾರಿಕೆ ಮಾಡುವುದರಲ್ಲಿ ಅತ್ಯುತ್ತಮನಾಗಿದ್ದಾನೆ.
وَمَكَرُوا۟ وَمَكَرَ ٱللَّهُ وَٱللَّهُ خَيْرُ ٱلْمَٰكِرِينَ