caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 55

ಮದೀನಾ · ಅವತರಣ ಕ್ರಮ 89 · 3:55

إِذْ قَالَ ٱللَّهُ يَٰعِيسَىٰٓ إِنِّى مُتَوَفِّيكَ وَرَافِعُكَ إِلَىَّ وَمُطَهِّرُكَ مِنَ ٱلَّذِينَ كَفَرُوا۟ وَجَاعِلُ ٱلَّذِينَ ٱتَّبَعُوكَ فَوْقَ ٱلَّذِينَ كَفَرُوٓا۟ إِلَىٰ يَوْمِ ٱلْقِيَٰمَةِ ثُمَّ إِلَىَّ مَرْجِعُكُمْ فَأَحْكُمُ بَيْنَكُمْ فِيمَا كُنتُمْ فِيهِ تَخْتَلِفُونَ

Kannada Translation - Hamza Buturಅಲ್ಲಾಹು ಹೇಳಿದ ಸಂದರ್ಭ: “ಓ ಈಸಾ! ನಿಶ್ಚಯವಾಗಿಯೂ ನಾನು ನಿಮ್ಮನ್ನು ಪೂರ್ಣವಾಗಿ ವಹಿಸಿಕೊಳ್ಳುವೆನು, ನಿಮ್ಮನ್ನು ನನ್ನ ಬಳಿಗೆ ಎತ್ತಿಕೊಳ್ಳುವೆನು ಮತ್ತು ಸತ್ಯನಿಷೇಧಿಗಳಿಂದ ನಿಮ್ಮನ್ನು ಪರಿಶುದ್ಧಗೊಳಿಸುವೆನು. ನಿಮ್ಮ ಅನುಯಾಯಿಗಳನ್ನು ಪುನರುತ್ಥಾನ ದಿನದವರೆಗೂ ಸತ್ಯನಿಷೇಧಿಗಳ ಮೇಲೆ ಪ್ರಬಲರನ್ನಾಗಿ ಮಾಡುವೆನು. ನಂತರ ನೀವು ನನ್ನ ಬಳಿಗೆ ಮರಳುವಿರಿ. ಆಗ ನೀವು ಭಿನ್ನಾಭಿಪ್ರಾಯ ತಳೆದ ವಿಷಯಗಳಲ್ಲಿ ನಾನು ನಿಮ್ಮ ನಡುವೆ ತೀರ್ಪು ನೀಡುವೆನು.
Looking for a topic? Try the meaning search — your question is scanned across all 6,236 verses.
ಭಾಷೆ — 70