caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 56

ಮದೀನಾ · ಅವತರಣ ಕ್ರಮ 89 · 3:56

فَأَمَّا ٱلَّذِينَ كَفَرُوا۟ فَأُعَذِّبُهُمْ عَذَابًا شَدِيدًا فِى ٱلدُّنْيَا وَٱلْـَٔاخِرَةِ وَمَا لَهُم مِّن نَّٰصِرِينَ

Kannada Translation - Hamza Buturಸತ್ಯನಿಷೇಧಿಗಳು ಯಾರೋ—ಅವರಿಗೆ ನಾನು ಇಹಲೋಕದಲ್ಲೂ, ಪರಲೋಕದಲ್ಲೂ ಕಠೋರ ಶಿಕ್ಷೆಯನ್ನು ನೀಡುವೆನು. ಅವರಿಗೆ ಯಾವುದೇ ಸಹಾಯಕರಿಲ್ಲ.”
Looking for a topic? Try the meaning search — your question is scanned across all 6,236 verses.
ಭಾಷೆ — 70