وَأَمَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ فَيُوَفِّيهِمْ أُجُورَهُمْ وَٱللَّهُ لَا يُحِبُّ ٱلظَّٰلِمِينَ
Kannada Translation - Hamza Buturಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಅಲ್ಲಾಹು ಅವರ ಪ್ರತಿಫಲವನ್ನು ಪೂರ್ಣವಾಗಿ ನೀಡುವನು. ಅಲ್ಲಾಹು ಅಕ್ರಮವೆಸಗುವವರನ್ನು ಇಷ್ಟಪಡುವುದಿಲ್ಲ.