caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 58

ಮದೀನಾ · ಅವತರಣ ಕ್ರಮ 89 · 3:58

ذَٰلِكَ نَتْلُوهُ عَلَيْكَ مِنَ ٱلْـَٔايَٰتِ وَٱلذِّكْرِ ٱلْحَكِيمِ

Kannada Translation - Hamza Buturನಾವು ನಿಮಗೆ ಓದಿಕೊಡುತ್ತಿರುವ ಈ ವಿಷಯಗಳು ಅಲ್ಲಾಹನ ವಚನಗಳಲ್ಲಿ ಮತ್ತು ವಿವೇಕಪೂರ್ಣ ಉಪದೇಶಗಳಲ್ಲಿ ಸೇರಿದ್ದಾಗಿವೆ.
Looking for a topic? Try the meaning search — your question is scanned across all 6,236 verses.
ಭಾಷೆ — 70