caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 59

ಮದೀನಾ · ಅವತರಣ ಕ್ರಮ 89 · 3:59

إِنَّ مَثَلَ عِيسَىٰ عِندَ ٱللَّهِ كَمَثَلِ ءَادَمَ خَلَقَهُۥ مِن تُرَابٍ ثُمَّ قَالَ لَهُۥ كُن فَيَكُونُ

Kannada Translation - Hamza Buturಅಲ್ಲಾಹನ ದೃಷ್ಟಿಯಲ್ಲಿ ಈಸಾರ ಉದಾಹರಣೆಯು ಆದಮರಂತೆ. ಅವನು ಆದಮರನ್ನು ಮಣ್ಣಿನಿಂದ ಸೃಷ್ಟಿಸಿದನು. ನಂತರ ಅವರೊಡನೆ ಉಂಟಾಗು ಎಂದನು. ಆಗ ಅವರು ಉಂಟಾದರು.
Looking for a topic? Try the meaning search — your question is scanned across all 6,236 verses.
ಭಾಷೆ — 70