هُوَ ٱلَّذِى يُصَوِّرُكُمْ فِى ٱلْأَرْحَامِ كَيْفَ يَشَآءُ لَآ إِلَٰهَ إِلَّا هُوَ ٱلْعَزِيزُ ٱلْحَكِيمُ
Kannada Translation - Hamza Buturತಾಯಿಯ ಗರ್ಭದಲ್ಲಿ ಅವನು ಇಚ್ಛಿಸುವ ರೀತಿಯಲ್ಲಿ ನಿಮಗೆ ರೂಪ ಕೊಡುವವನು ಅವನೇ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.