caseriqಕುರ್‌ಆನ್‌ನಲ್ಲಿ ಅರ್ಥಾಧಾರಿತ ಹುಡುಕಾಟ

ಸೂರ Aal-i-Imraan, ಆಯತ್ 61

ಮದೀನಾ · ಅವತರಣ ಕ್ರಮ 89 · 3:61

فَمَنْ حَآجَّكَ فِيهِ مِنۢ بَعْدِ مَا جَآءَكَ مِنَ ٱلْعِلْمِ فَقُلْ تَعَالَوْا۟ نَدْعُ أَبْنَآءَنَا وَأَبْنَآءَكُمْ وَنِسَآءَنَا وَنِسَآءَكُمْ وَأَنفُسَنَا وَأَنفُسَكُمْ ثُمَّ نَبْتَهِلْ فَنَجْعَل لَّعْنَتَ ٱللَّهِ عَلَى ٱلْكَٰذِبِينَ

Kannada Translation - Hamza Buturನಿಮ್ಮ ಬಳಿಗೆ ಜ್ಞಾನವು ಬಂದ ಬಳಿಕವೂ ಅವರ (ಈಸಾರ) ವಿಷಯದಲ್ಲಿ ಯಾರಾದರೂ ನಿಮ್ಮೊಂದಿಗೆ ತರ್ಕಿಸಿದರೆ ನೀವು ಹೇಳಿರಿ: “ಬನ್ನಿ! ನಾವು ನಮ್ಮ ಮಕ್ಕಳನ್ನು ಮತ್ತು ನಿಮ್ಮ ಮಕ್ಕಳನ್ನು, ನಮ್ಮ ಮಹಿಳೆಯರನ್ನು ಮತ್ತು ನಿಮ್ಮ ಮಹಿಳೆಯರನ್ನು, ನಮ್ಮನ್ನು ಮತ್ತು ನಿಮ್ಮನ್ನು (ಎಲ್ಲರನ್ನೂ) ಕರೆದು ಒಟ್ಟುಗೂಡೋಣ. ನಂತರ ಮನಸಾರೆ ಪ್ರಾರ್ಥಿಸಿ ಸುಳ್ಳು ಹೇಳುವವರ ಮೇಲೆ ಅಲ್ಲಾಹನ ಶಾಪವವಿರಲೆಂದು ಬೇಡಿಕೊಳ್ಳೋಣ.”[1]
Looking for a topic? Try the meaning search — your question is scanned across all 6,236 verses.
ಭಾಷೆ — 70