إِنَّ هَٰذَا لَهُوَ ٱلْقَصَصُ ٱلْحَقُّ وَمَا مِنْ إِلَٰهٍ إِلَّا ٱللَّهُ وَإِنَّ ٱللَّهَ لَهُوَ ٱلْعَزِيزُ ٱلْحَكِيمُ
Kannada Translation - Hamza Buturನಿಶ್ಚಯವಾಗಿಯೂ ಇದು ಸತ್ಯ ನಿರೂಪಣೆಯಾಗಿದೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.